Breaking:

ಭಾರೀ ಮಳೆ ಹಿನ್ನೆಲೆ: ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

  • ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದೆ.
  • ಗುರುವಾರ, ಜುಲೈ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
  • ಐದು ತಾಲೂಕುಗಳಾದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ಐದು ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.

Share this article

ಟಾಪ್ ನ್ಯೂಸ್