Breaking:

ಪುತ್ತೂರು ನದಿ ಬಳಿ ಬೈಕ್ ಪತ್ತೆ: ಯುವಕನೋರ್ವ ನದಿಗೆ ಹಾರಿರುವ ಶಂಕೆ

ಪುತ್ತೂರು; ಯುವಕನೋರ್ವ ಬೈಕ್ ನಿಲ್ಲಿಸಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಯುವಕ ಸರ್ವೆ ಗೌರಿ ಸೇತುವೆ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದು, ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಬೈಕ್ ಪತ್ತೆ ಹಿನ್ನೆಲೆ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಬೇರೆಯೆಲ್ಲಾದರೂ ಹೋಗಿದ್ದಾನೆಯೇ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.

Share this article

ಟಾಪ್ ನ್ಯೂಸ್