Breaking:

ಬೆಳ್ತಂಗಡಿ; ಮಾರಕಾಸ್ತ್ರದಿಂದ ಕೊಚ್ಚಿ ನಿವೃತ ಶಿಕ್ಷಕನ ಬರ್ಬರ ಹತ್ಯೆ

ನಿವೃತ್ತ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾರಕಸ್ತ್ರಗಳಿಂದ ಕೊಚ್ಚಿ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮನೆ ಆವರಣದಲ್ಲಿ ಎಸ್ ಪಿ ಬಾಲಕೃಷ್ಣ ಭಟ್ (73) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share this article

ಟಾಪ್ ನ್ಯೂಸ್