Breaking:

ವಯನಾಡು ಭೂ ಕುಸಿತದ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭರವಸೆ

ಭೂ ಕುಸಿತ ಸಂಭವಿಸಿದ ವಯನಾಡಿನಲ್ಲಿ  ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರು ಭರವಸೆ ನೀಡಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಪತ್ರಿಕಾಗೋಷ್ಟಿಯಲ್ಲಿ  ತಿಳಿಸಿದ್ದಾರೆ. ಈಗಾಗಲೇ ಸಾಮಾಜಿಕ ಕಾರ್ಯಕರ್ತರು, ಉದ್ಯಮಿಗಳು, ರಾಜಕಾರಣಿಗಳು ಸೇರಿ ಹಲವು ಮಂದಿ ಕೋಟ್ಯಾಂತರ ರೂ.‌ನೆರವು ನೀಡುವುದಾಗಿ ಘೋಷಿಸಿದ್ದಾರೆ‌. ಈ ಮಧ್ಯೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೂಡ 100 ಮನೆ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ. ನಿನ್ನೆ ರಾಹುಲ್ ಗಾಂಧಿ ವಯನಾಡಿನಲ್ಲಿ 100 ಮನೆಗಳನ್ನು ಕಾಂಗ್ರೆಸ್ […]

ಮಂಗಳೂರು; ಚಲಿಸುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಾಣಿಸಿಕೊಂಡ ಎದೆನೋವು; ಸಮಯಪ್ರಜ್ಞೆ ಮೆರೆದ ಬಸ್ ಚಾಲಕ, ಕಂಡೆಕ್ಟರ್

ಮಂಗಳೂರಿನ ಕೂಳೂರು ಎಂಬಲ್ಲಿ ಚಲಿಸುತ್ತಿದ್ದ ಬಸ್​​ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಚಾಲಕ ಹಾಗೂ ನಿರ್ವಹಾಕ ಸಿನಿಮೀಯ ಮಾದರಿಯಲ್ಲಿ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದಾರೆ. ಮಂಗಳೂರಿನ ಕೂಳೂರು ಮಾರ್ಗಸಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತಾಗಿ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿ ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ […]

ಭಾರತದಲ್ಲಿ ಚಂದ್ರಯಾನ-4 ಯಶಸ್ವಿಯಾಗಿ ಉಡಾವಣೆ

ಭಾರತದ ಬಹು ನಿರೀಕ್ಷಿತ ಚಂದ್ರಯಾನ-4 ಯೋಜನೆಯು ಇಂದು ಯಶಸ್ವಿಯಾಗಿ ಉಡಾವಣೆಗೊಂಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡ ಈ ಯೋಜನೆಯು ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲು ಮತ್ತು ನೀರಿನ ಅಂಶಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯ ಯಶಸ್ಸು ಭಾರತದ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಭಾರತದ ಬಹು ನಿರೀಕ್ಷಿತ ಚಂದ್ರಯಾನ-4 ಯೋಜನೆಯು ಇಂದು ಯಶಸ್ವಿಯಾಗಿ ಉಡಾವಣೆಗೊಂಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡ ಈ ಯೋಜನೆಯು ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲು ಮತ್ತು ನೀರಿನ […]