Breaking:

ಸುರತ್ಕಲ್: ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಬಾಲಕ ಮೃತ್ಯು

ಸುರತ್ಕಲ್; ಭಾರೀ ಗಾಳಿ-ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ಸಮೀಪವಿರುವ ಜೋಕಟ್ಟೆಯಲ್ಲಿ ನಡೆದಿದೆ.

ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಭಾರೀ ಗಾಳಿ ಮಳೆಗೆ ಬೆಳಿಗ್ಗೆ ಅವಘಡ ನಡೆದಿದೆ.

ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share this article

ಟಾಪ್ ನ್ಯೂಸ್