ಮುಸ್ಲಿಮೇತರರಿಗೆ ಧಾರ್ಮಿಕ ಶಿಕ್ಷಣವನ್ನು ಬೋಧಿಸುವ ಮದರಸಗಳಿಗೆ ಸರಕಾರ ಅನುದಾನಗಳನ್ನು ನಿಲ್ಲಿಸಲಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಧಾರ್ಮಿಕ ಸಮುದಾಯಗಳಿಗೆ ಸೇರಿದ ಶಿಕ್ಷಣ ಸಂಸ್ಥೆಗಳು ಇತರ ಧರ್ಮಗಳ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣವನ್ನು ಬೋಧಿಸುವುದನ್ನು ಆ.16ರಂದು ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು ನಿಷೇಧಿಸಿತ್ತು.
ನಿಷೇಧ ಕ್ರಮವು ಸಂವಿಧಾನದ ವಿಧಿ 28(3)ಕ್ಕೆ ಅನುಗುಣವಾಗಿದೆ. ಸರಕಾರದಿಂದ ಮಾನ್ಯತೆಯನ್ನು ಹೊಂದಿರುವ ಅಥವಾ ಸರಕಾರಿ ಅನುದಾನವನ್ನು ಪಡೆಯುತ್ತಿರುವ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವ್ಯಕ್ತಿಯು ಅಂತಹ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಿಸುವ ಯಾವುದೇ ಧಾರ್ಮಿಕ ಬೋಧನೆಗಳಲ್ಲಿ ಪಾಲ್ಗೊಳ್ಳಬೇಕಾಗಿಲ್ಲ ಎಂದು ಹೇಳಿದ್ದಾರೆ.
<script async src=”https://pagead2.googlesyndication.com/pagead/js/adsbygoogle.js?client=ca-pub-4685621585864602″
crossorigin=”anonymous”></script>
<!– Ads 1 –>
<ins class=”adsbygoogle”
style=”display:block”
data-ad-client=”ca-pub-4685621585864602″
data-ad-slot=”6927469720″
data-ad-format=”auto”
data-full-width-responsive=”true”></ins>
<script>
(adsbygoogle = window.adsbygoogle || []).push({});
</script>