Breaking:

ಮಂಗಳೂರು; NSUIಗೆ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮ

NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯೆನೆಪೋಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮವು NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನುದ್ದೇಶಿಸಿ NSUI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಝಾಕೀರ್ ಹುಸೇನ್ ಮಾತನಾಡಿದರು.

ದ.ಕ ಜಿಲ್ಲಾ ಕಾಂಗ್ರೆಸ್ ವಕ್ತಾರ ಮೌಸೀರ್ ಸಾಮಣಿಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದ.ಕ ಜಿಲ್ಲಾ ಕಾಂಗ್ರೆಸ್ NSUI ರಾಜ್ಯ ಪ್ರಧಾನ ಕಾರ್ಯದರ್ಶಿ ಬಾತೀಷ್ ಅಳಕೆಮಜಲು, NSUI ಮುಖಂಡರಾದ ತನುಷ್ ಶೆಟ್ಟಿ,  NSUI ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಕೀರ್ತನ್ ಕೊಡಪಾಲ, ನಜೀಬ್ ಮಂಚಿ, ಸುಖ್ವಿಂದರ್ ಸಿಂಗ್, ಐರಿನ್ ಟೆಲ್ಲಿಸ್, ಪ್ರಧಾನ ಕಾರ್ಯದರ್ಶಿ ಆಶಿಕ್ ಆರಂತೋಡು, ಮುಹೈಮಿನ್ ಕೆಂಪಿ, ರೋನ್ಟನ್, ಸೋಹಾನ್, ಫಾರೂಕ್, ಸಲ್ಮಾನ್, NSUI ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ‌ ಅಧ್ಯಕ್ಷರಾದ ಕ್ರಿಸ್ಟನ್ ಮಿನೇಜಸ್, ಉಳ್ಳಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಾಹಿಲ್ ಮಂಚಿಲ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್