ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಪ್ರಸಾದ್(42) ಬಂಧಿತ ಆರೋಪಿ.
ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನ ಹಿನ್ನಲೆಯಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.