ಪುತ್ತೂರು; ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಟ್ವಿಸ್ ಸಿಕ್ಕಿದ್ದು, ಸರ್ವೆ ಹೊಳೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ಕುದ್ಮಾರು ಗ್ರಾಮದ ಕೆಕ್ಕಿತ್ತಾಡಿಯ ಸನ್ಮಿತ್( 21) ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ.
ನಿರಂತರವಾಗಿ ಹುಡುಕಾಟದ ಬಳಿಕ ಇದೀಗ ಸನ್ಮಿತ್ ಮೃತದೇಹವನ್ನು ಅಗ್ನಿಶಾಮಕದಳದ ಸಿಬ್ಬಂದಿಗಳು ಹೊಳೆಯಿಂದ ಹೊರಕ್ಕೆ ತೆಗೆದಿದ್ದಾರೆ.