ತಾಯಿ ಮತ್ತು ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಮತ್ತೆಯಾಗಿರುವ ಘಟನೆ ಕೇರಳದ ತ್ರಿಶೂರ್‌ನ ಕಡಂಗೋಟ್ ಉದ್ದೂರಿನ ಮನೆಯೊಂದರಲ್ಲಿ ನಡೆದಿದೆ.
ದೀರ್ಘೂರ್ ತಂಗುಪ್ಪಾಟಿ ಕಂಠರಸ್ಸೆ ಮನೆಯ ರೇಖಾ(35) ಮತ್ತು ಆಕೆಯ ಮಗಳು ಆರತಿ(10)ಮೃತ ದುರ್ದೈವಿಗಳಾಗಿದ್ದಾರೆ.
ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಎರುಮಪೆಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.