ಬಳ್ಳಾರಿ; ಉಳ್ಳಾಲ ಮೂಲದ ಮದ್ರಸಾ ಶಿಕ್ಷಕರೋರ್ವರು ಬಳ್ಳಾರಿಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ
ಮೃತಪಟ್ಟ ಮದ್ರಸಾ ಶಿಕ್ಷಕರನ್ನು ಝೈನುದ್ದೀನ್ ಸಹದಿ ಎಂದು ಗುರುತಿಸಲಾಗಿದೆ.
ಶುಕ್ರವಾರದ ನಮಾಝ್ ಗೆ ಸಿದ್ಧತೆ ನಡೆಸುತ್ತಿದ್ದಾಗ ಹಠಾತ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಮಂಗಳೂರಿನಿಂದ ಬಳ್ಳಾರಿಗೆ ಹೋಗಿ ಮದ್ರಸಾ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.