ಉಳ್ಳಾಲ; ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ , ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಅಂಗೀಕಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಳ್ಳಾಲ ಖಾಝಿಯಾಗಿದ್ದ ಕುರ್ರತ್ ಸಾದಾತ್ ಕೂರ ತಂಙಳದ ನಿಧನದಿಂದ ತೆರವಾದ ಸ್ಥಾನಕ್ಕೆ ಎಪಿ ಉಸ್ತಾದ್ ಅವರನ್ನು ನೇಮಕ ಮಾಡಲಾಗಿದೆ.