Breaking:

ವಿಟ್ಲ; ಬಾಲಕಿ ಅನಾರೋಗ್ಯದಿಂದ ನಿಧನ

ವಿಟ್ಲ: ಬಾಲಕಿಯೋರ್ವಳು ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ನಡೆದಿದೆ.

ಪರ್ತಿಪ್ಪಾಡಿ  ನಿವಾಸಿ ಗ್ಲೀನಾ ಡಿಸೋಜಾ(14) ಮೃತ ಬಾಲಕಿ.

ಖಾಸಗಿ ಶಾಲೆಯೊಂದರಲ್ಲಿ ಕಲಿಯುತ್ತಿದ್ದ ಗ್ಲೀನಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ತಂದೆ ವಿನ್ಸೆಂಟ್ ಡಿಸೋಜಾ ತಾಯಿ ಲವಿನಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Share this article

ಟಾಪ್ ನ್ಯೂಸ್