Breaking:

ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ಆ.25ಕ್ಕೆ ಮಜ್ಲಿಸ್‌ನ್ನೂರ್ ಕಾರ್ಯಕ್ರಮ

ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ನಡೆಸಲ್ಪಡುತ್ತಿರುವ ಮಜ್ಲಿಸ್‌ನ್ನೂರ್ ಕಾರ್ಯಕ್ರಮವು 25-8-2024 ನೇ ಆದಿತ್ಯವಾರ ಇಶಾ ನಮಾಝ್ ನ ಬಳಿಕ ಖತೀಬರಾದ ದಾವೂದ್ ಹನೀಫಿಯವರ ನೇತೃತ್ವದಲ್ಲಿ ನಡೆಯಲಿದೆ.

ಮಸೀದಿ ಅಧ್ಯಕ್ಷರಾದ ಅಶ್ರಫ್ ಮಹಮ್ಮದ್ ಪೊನ್ನೋಟು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿ ಮಾಡಿಕೊಂಡಿದ್ದಾರೆ.

 

Share this article

ಟಾಪ್ ನ್ಯೂಸ್